ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಥಾಣೆಯಲ್ಲಿ ಕೋವಿಡ್ ರೂಪಾಂತರ ಜೆಎನ್.1 ಐದು ಪ್ರಕರಣ ಪತ್ತೆ

Published 25 ಡಿಸೆಂಬರ್ 2023, 2:09 IST
Last Updated 25 ಡಿಸೆಂಬರ್ 2023, 2:09 IST
ಅಕ್ಷರ ಗಾತ್ರ

ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿ ಕೊರೊನಾ ರೂಪಾಂತರಿ ತಳಿ ಜೆಎನ್.1 ಐದು ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಸದ್ಯ ನಗರದಲ್ಲಿ 28 ಸಕ್ರಿಯ ಪ್ರಕರಣಗಳಿವೆ. ಅವರಲ್ಲಿ ಇಬ್ಬರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಉಳಿದವರು ತಮ್ಮ ಮನೆಗಳಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

‘ನವೆಂಬರ್ 30ರಿಂದ ಪರೀಕ್ಷಿಸಲಾದ ಒಟ್ಟು 20 ಮಾದರಿಗಳಲ್ಲಿ ಐದು ಜೆ.ಎನ್‌.1 ರೂಪಾಂತರದ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತ ರೋಗಿಗಳಲ್ಲಿ ಓರ್ವ ಮಹಿಳೆ ಸೇರಿದ್ದಾರೆ. ಆದರೆ ಅವರಲ್ಲಿ ಯಾರೂ ಕೂಡ ಆಸ್ಪತ್ರೆಗೆ ದಾಖಲಾಗಿಲ್ಲ' ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT