ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ಮಂದಿರ ನಿರ್ಮಾಣಕ್ಕೆ ಅಡ್ಡಿಪಡಿಸಿದವರಿಗೆ ಆಹ್ವಾನ ಬೇಡ: ಬ್ರಿಜ್‌ ಭೂಷಣ್‌

Published 10 ಜನವರಿ 2024, 15:07 IST
Last Updated 10 ಜನವರಿ 2024, 15:07 IST
ಅಕ್ಷರ ಗಾತ್ರ

ಬಾರಾಬಂಕಿ (ಉತ್ತರಪ್ರದೇಶ): ಅಯೋಧ್ಯೆಯ ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ವಿರೋಧ ಪಕ್ಷಗಳ ನಾಯಕರನ್ನು ಆಹ್ವಾನಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌, ‘ರಾಮ ಮಂದಿರ ನಿರ್ಮಾಣಕ್ಕೆ ಅಡ್ಡಿಪಡಿಸಿದವರನ್ನು ಅಯೋಧ್ಯೆಗೆ ಆಹ್ವಾನಿಸಬಾರದು’ ಎಂದಿದ್ದಾರೆ.

ಸುದ್ದಿಗಾರರ ಜೊತೆ ಇಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷಗಳು ಮಂದಿರ ನಿರ್ಮಾಣದ ಪ್ರತಿ ಹಂತದಲ್ಲೂ ಅಡ್ಡಿ ಪಡಿಸಿವೆ ಎಂದು ಆರೋಪಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT