ಮಧ್ಯಪ್ರದೇಶದ ಛತ್ತರಪುರದಲ್ಲಿ ಬಾಗೇಶ್ವರ ವೈದ್ಯಕೀಯ ವಿಜ್ಞಾನಗಳ ಮತ್ತು ಸಂಶೋಧನಾ ಸಂಸ್ಥೆಗೆ ಶಿಲಾನ್ಯಾಸ ನೆರವೇರಿಸುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಸಭಿಕರಿಗೆ ಕೈಮುಗಿದರು. ಬಾಗೇಶ್ವರ ಧಾಮದ ಪೀಠಾಧಿಪತಿ ಧೀರೇಂದ್ರ ಶಾಸ್ತ್ರಿ ಪಾಲ್ಗೊಂಡಿದ್ದರು –ಪಿಟಿಐ ಚಿತ್ರ
ಹಿಂದೂ ನಂಬಿಕೆಗಳನ್ನು ದ್ವೇಷಿಸುವವರು ಹಲವು ಶತಮಾನಗಳಿಂದ ಬೇರೆ ಬೇರೆ ವೇಷಗಳಲ್ಲಿ ಇಲ್ಲಿ ವಾಸಿಸುತ್ತಿದ್ದಾರೆ.