ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮೋದಿ ಭಾಷಣ ವಿಚಾರ ಪ್ರಚೋದಕ’

Last Updated 18 ಆಗಸ್ಟ್ 2019, 19:14 IST
ಅಕ್ಷರ ಗಾತ್ರ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣ ವಿಚಾರ ಪ್ರಚೋದಕವಾಗಿತ್ತು ಎಂದು ನಟ, ಕಾಂಗ್ರೆಸ್‌ ಮುಖಂಡ ಶತ್ರುಘ್ನ ಸಿನ್ಹಾ ಹೇಳಿದ್ದಾರೆ.

‘ಯಾವುದೇ ವಿಷಯವನ್ನು ನಿರ್ಭಿಡೆ, ನಿಷ್ಠುರವಾಗಿ ಹೇಳುವುದು ನನ್ನ ಜಾಯಮಾನ. ಭಾಷಣ ಅದ್ಭುತ ವಾಗಿತ್ತು.ದೇಶ ಎದುರಿಸುತ್ತಿರುವ ಸಮಸ್ಯೆಗಳನ್ನು ಸಮರ್ಥವಾಗಿ ಜನರ ಮುಂದಿಟ್ಟಿದ್ದಾರೆ’ ಎಂದು ಭಾನುವಾರ ಟ್ವೀಟ್‌ ಮಾಡಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT