ಗಂಗಾಸಾಗರ್(ಪಶ್ಚಿಮ ಬಂಗಾಳ): ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಗಂಗಾ ಮತ್ತು ಬಂಗಾಳ ಕೊಲ್ಲಿಯ ಸಂಗಮದಲ್ಲಿ ನಡೆಯುತ್ತಿರುವ ಗಂಗಾಸಾಗರ ಮೇಳದಲ್ಲಿ ಸಾವಿರಾರು ಯಾತ್ರಾರ್ಥಿಗಳು ಪವಿತ್ರ ಸ್ನಾನ ಮಾಡಿ, ಪ್ರಾರ್ಥನೆ ಸಲ್ಲಿಸಿದರು.

ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲಾಗುತ್ತಿದೆ. ತೀರ್ಥಯಾತ್ರೆ ನಡೆಯುವ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸ್ವಯಂಸೇವಕರು ಮತ್ತು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೈ ಕೊರೆಯುವ ಚಳಿಯಲ್ಲೂ ದೇಶದ ವಿವಿಧ ಭಾಗಗಳಿಂದ ಯಾತ್ರಾರ್ಥಿಗಳು ಬಂದಿದ್ದು, ಸಂಗಮ ಸ್ಥಳದಲ್ಲಿ ಪವಿತ್ರ ಸ್ನಾನ ಮಾಡಿದರು. ಈ ಬಾರಿ ಕೋವಿಡ್‌ನಿಂದಾಗಿ ಯಾತ್ರಾರ್ಥಿಗಳ ಸಂಖ್ಯೆ ಕಡಿಮೆಯಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.