ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಹಾಗೂ ಅವರ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದ ಆರೋಪದಲ್ಲಿ ಪೊಲೀಸರು ಬಂಧಿಸಿದ್ದ ಆಭರಣ ವ್ಯಾಪಾರಿಯನ್ನು ಇಲ್ಲಿನ ನ್ಯಾಯಾಲಯ ಆಗಸ್ಟ್ 20ರ ವರೆಗೆ ಪೊಲೀಸ್ ವಶಕ್ಕೆ ನೀಡಿದೆ.

ದಕ್ಷಿಣ ಮುಂಬೈಯಲ್ಲಿರುವ ರಿಲಯನ್ಸ್ ಫೌಂಡೇಷನ್ ಆಸ್ಪತ್ರೆಗೆ ಕರೆ ಮಾಡಿ ಬೆದರಿಕೆಯೊಡ್ಡಿದ ಆರೋಪದಲ್ಲಿ ಬಿಷ್ಣು ವಿದು ಬೌಮಿಕ್ (56) ಎಂಬುವವರನ್ನು ಪೊಲೀಸರು ಸೋಮವಾರ ಬಂಧಿಸಿದ್ದರು.

ಬೌಮಿಕ್ ಅವರು ದಕ್ಷಿಣ ಮುಂಬೈನಲ್ಲಿ ಆಭರಣದಂಗಡಿ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.