ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಲು ಕ್ವಾರಿಯಲ್ಲಿ ಸ್ಫೋಟ; ಮೂವರು ಸಾವು

Published 1 ಮೇ 2024, 15:42 IST
Last Updated 1 ಮೇ 2024, 15:42 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡಿನ ಕರಿಯಪಟ್ಟಿಯಲ್ಲಿಯ ಕಲ್ಲುಕ್ವಾರಿಯೊಂದರ ಉಗ್ರಾಣದಲ್ಲಿ ಬುಧವಾರ ಬೆಳಿಗ್ಗೆ ಸ್ಫೋಟ ಸಂಭವಿಸಿ ಮೂವರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.

ಈ ಉಗ್ರಾಣದಲ್ಲಿ ಕಲ್ಲುಗಳನ್ನು ಒಡೆಯಲು ಬಳಸುವ ಸ್ಫೋಟಕಗಳನ್ನು ಇರಿಸಲಾಗಿತ್ತು ಮತ್ತು ಇದು ಕ್ವಾರಿಗೆ ಸಮೀಪದಲ್ಲೇ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯಲ್ಲಿ ಎರಡು ವಾಹನಗಳು ಸಂಪೂರ್ಣವಾಗಿ ಹಾನಿಗೀಡಾಗಿವೆ. ಸ್ಫೋಟದ ಸದ್ದು 20 ಕಿಮೀ ದೂರದವರೆಗೂ ಕೇಳಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT