ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತಯಬಾ (ಎಲ್‌ಇಟಿ) ಸಂಘಟನೆಯಮೂವರು ಉಗ್ರರು ಹತರಾಗಿದ್ದು, ಸೇನಾ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ.

ಜಿಲ್ಲೆಯ ರಾಜ್‌ಪೋರಾ ಪ್ರದೇಶದ ಹಂಜಿನ್ ಗ್ರಾಮದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಉಗ್ರರು ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿ ದಾಳಿ ನಡೆಸಿದಾಗ ಮೂವರು ಉಗ್ರರು ಹತರಾಗಿದ್ದಾರೆ.

ಗುಂಡಿನ ಚಕಮಕಿಯಲ್ಲಿ ಸೈನಿಕರೊಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡಿದ್ದ ಸೇನೆಯ ಸಿಬ್ಬಂದಿ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ... ಒಂದೇ ಬಿಲ್ನಲ್ಲಿ ಮೂರು ಸೇವೆ: ಏರ್ಟೆಲ್ ಬ್ಲ್ಯಾಕ್ಗೆ ಚಾಲನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.