ಸುಕ್ಮಾ: ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಮೂವರು ನಕ್ಸಲರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದರು. ಜಿಲ್ಲೆಯಲ್ಲಿ ಕಳೆದ ವರ್ಷ ನಡೆದ ಶಿಕ್ಷಕರೊಬ್ಬರ ಹತ್ಯೆಯಲ್ಲಿ ಈ ಮೂವರು ಭಾಗಿಯಾಗಿದ್ದರು.

ಇವರ ಸುಳಿವು ನೀಡಿದವರಿಗೆ ಒಟ್ಟು ₹21 ಲಕ್ಷ ಬಹುಮಾನವನ್ನು ಘೋಷಿಸಲಾಗಿತ್ತು. ಕೇಂದ್ರೀಯ ಮೀಸಲು ಪೊಲೀಸ್ ಪಡೆ ಹಾಗೂ ಸ್ಥಳೀಯ ಪೊಲೀಸರು ಗೊಂಡಪಲ್ಲಿಯಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ದೋಡಿ ಪೋಡಿಯಾ (36), ದೋಡಿ ಪಾಂಡು (18) ಹಾಗೂ ದೋಡಿ ನಂದು (28) ಬಂಧಿತರು ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.