ತಿರುಪತಿ (ಆಂಧ್ರಪ್ರದೇಶ): ಚಂದ್ರಗ್ರಹಣ ಹಿನ್ನೆಲೆ ತಿರುಮಲದ ವೆಂಕಟೇಶ್ವರ ಸ್ವಾಮಿ ದೇವಸ್ಥಾನವನ್ನು ಸೆಪ್ಟೆಂಬರ್ 7ರ ಮಧ್ಯಾಹ್ನ 3.30ರಿಂದ ಸೆಪ್ಟೆಂಬರ್ 8ರ ಬೆಳಗಿನ ಜಾವ 3 ಗಂಟೆಯವರೆಗೆ ಮುಚ್ಚಲಾಗುತ್ತದೆ ಎಂದು ದೇಗುಲದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗ್ರಹಣದ ಸಮಯದಲ್ಲಿ(ಸೆಪ್ಟೆಂಬರ್ 7) ದೇಗುಲ ಮುಚ್ಚಿರಲಿದೆ. ಸೆಪ್ಟೆಂಬರ್ 8ರಂದು ಮುಂಜಾನೆ ತೆರೆಯಲಾಗುತ್ತದೆ. ಭಕ್ತರು ಸಹಕರಿಸುವಂತೆ ಟಿಟಿಡಿ ಮನವಿ ಮಾಡಿದೆ.
.ತಿರುಪತಿ ವೆಂಕಟೇಶ್ವರ ದೇಗುಲಕ್ಕೆ ₹1.11 ಕೋಟಿ ದೇಣಿಗೆ ನೀಡಿದ ಶಿಕ್ಷಣ ಸಂಸ್ಥೆ.
‘ಭಾನುವಾರ ರಾತ್ರಿ 9.57ರಿಂದ ಗ್ರಹಣ ಪ್ರಕ್ರಿಯೆ ಆರಂಭವಾಗಲಿದೆ. 11.01ರಿಂದ 12.23ರ ಅವಧಿಯಲ್ಲಿ ಸಂಪೂರ್ಣ ಚಂದ್ರಗ್ರಹಣ ಸಂಭವಿಸಲಿದ್ದು, ಸೋಮವಾರ ಮುಂಜಾನೆ 2.25ಕ್ಕೆ ಅಂತ್ಯಗೊಳ್ಳುತ್ತದೆ. ಗ್ರಹಣದ ಸಮಯ ತಡ ರಾತ್ರಿವರೆಗೂ ಈ ಪ್ರಕ್ರಿಯೆಯನ್ನು ಬರಿಗಣ್ಣಿನಿಂದ ವೀಕ್ಷಿಸಬಹುದು.
.Lunar Eclipse 2025 | ಸೆ.7ರಂದು ಚಂದ್ರಗ್ರಹಣ: ಎಲ್ಲೆಲ್ಲಿ ವೀಕ್ಷಣೆ ಸಾಧ್ಯ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.