ಗುರುವಾರ, 21 ಮೇ 2026
×
ADVERTISEMENT

ಮುಂಬರುವ ವಿಧಾನಸಭೆ ಚುನಾವಣೆಗೆ ಟಿಎಂಸಿ ಕಾರ್ಯತಂತ್ರ ಕದಿಯಲು ಇ.ಡಿ ದಾಳಿ: ಮಮತಾ

ಕಲ್ಲಿದ್ದಲು ಹಗರಣದ ಹಣ ಬಿಜೆಪಿ ನಾಯಕರ ಜೇಬಿಗೆ: ಮಮತಾ ಆರೋಪ
Published : 13 ಏಪ್ರಿಲ್ 2026, 0:41 IST
Last Updated : 13 ಏಪ್ರಿಲ್ 2026, 0:41 IST
ADVERTISEMENT
ಫಾಲೋ ಮಾಡಿ
Comments
ನವದೆಹಲಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದ ಟಿಎಂಸಿ ಸಂಸದ ಡೆರೆಕ್ ಒಬ್ರಯಾನ್‌ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು –ಪಿಟಿಐ ಚಿತ್ರ
ನವದೆಹಲಿಯಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದ ಟಿಎಂಸಿ ಸಂಸದ ಡೆರೆಕ್ ಒಬ್ರಯಾನ್‌ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು –ಪಿಟಿಐ ಚಿತ್ರ
ಮಮತಾ ನಡೆಯ ಸುತ್ತ ಹಲವು ಅನುಮಾನಗಳು ಹುಟ್ಟಿವೆ. ಅವರು ಪಕ್ಷಕ್ಕೆ ಸಂಬಂಧಿಸಿದ ಸೂಕ್ಷ್ಮವಾದ ಏನನ್ನೋ ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ
ರವಿ ಶಂಕರ್‌ ಪ್ರಸಾದ್ ಬಿಜೆಪಿ ನಾಯಕ
ನಾನು ಟಿಎಂಸಿ ಮುಖ್ಯಸ್ಥೆಯಾಗಿದ್ದುಕೊಂಡು ಆ ಕೆಲಸ (ದಾಳಿ ಸ್ಥಳಕ್ಕೆ ಬಂದದ್ದು) ಮಾಡಿದ್ದೇನೆ. ಯಾವುದೇ ಕಾನೂನುಬಾಹಿರ ಕೃತ್ಯ ಎಸಗಿಲ್ಲ
ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT