ಭಾನುವಾರ, 22 ಫೆಬ್ರುವರಿ 2026
×
ADVERTISEMENT
ADVERTISEMENT

ಟಿಎಂಸಿ ಕಾರ್ಯಕರ್ತನ ಬಂಧನಕ್ಕೆ ತೆರಳಿದಾಗ ಗುಂಪಿನಿಂದ ದಾಳಿ: 6 ಪೊಲೀಸರಿಗೆ ಗಾಯ

Published : 3 ಜನವರಿ 2026, 14:38 IST
Last Updated : 3 ಜನವರಿ 2026, 14:38 IST
ಫಾಲೋ ಮಾಡಿ
Comments
ತಮ್ಮ ಕರ್ತವ್ಯ ನಿಭಾಯಿಸಿರುವ ಪೊಲೀಸರ ಮೇಲೆ ದಾಳಿ ನಡೆಸಿರುವುದು ವಿಷಾದನೀಯ. ಪಕ್ಷವು ಇಂಥ ಕೃತ್ಯಗಳನ್ನು ಬೆಂಬಲಿಸುವುದಿಲ್ಲ. ಆದರೆ ವಿಪಕ್ಷಗಳು ಈ ಘಟನೆ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿವೆ
ಅರೂಪ್ ಚಕ್ರವರ್ತಿ ಟಿಎಂಸಿ ವಕ್ತಾರ
ಈ ಘಟನೆಯು ಆಡಳಿತಾರೂಢ ಪಕ್ಷ ಟಿಎಂಸಿ ಕಾರ್ಯಕರ್ತರಲ್ಲಿನ ಹತಾಶೆ ಹಾಗೂ ನಿರ್ಲಜ್ಜತನ ತೋರಿಸುತ್ತದೆ. ಈ ಹಿಂದೆ ಕೇಂದ್ರೀಯ ಸಂಸ್ಥೆಗಳ ಸಿಬ್ಬಂದಿ ಮೇಲೆ ದಾಳಿ ನಡೆದಿತ್ತು ಈಗ ರಾಜ್ಯ ಪೊಲೀಸರ ಮೇಲೆ ನಡೆದಿದೆ
ಸಜಲ್ ಘೋಷ್‌ ಬಿಜೆಪಿ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT