ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು | ಇ.ಡಿ ವಿಚಾರಣೆಗೆ ಹಾಜರಾದ ಸಚಿವ ಪೊನ್ಮುಡಿ

Published 30 ನವೆಂಬರ್ 2023, 14:42 IST
Last Updated 30 ನವೆಂಬರ್ 2023, 14:42 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡಿನ ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿ ಅವರು ಗುರುವಾರ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾದರು. 

ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಇದೇ ವರ್ಷದ ಜುಲೈ ತಿಂಗಳಿನಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಸಚಿವ ಪೊನ್ಮುಡಿ ಹಾಗೂ ಅವರ ಮಗನಾದ ಸಂಸದ ಗೌತಂ ಸಿಗಮಣಿ ಅವರಿಗೆ ಸಂಬಂಧಿಸಿದ ಆಸ್ತಿಗಳ ಮೇಲೆ ದಾಳಿ ನಡೆಸಿದ್ದರು. ಈ ಹಿಂದೆಯೂ ಪೊನ್ಮುಡಿ ಅವರನ್ನು ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT