ಚಿನ್ನಸ್ವಾಮಿ ಮೈದಾನದಲ್ಲಿ ಜನದಟ್ಟಣೆ ನಿಯಂತ್ರಿಸಲು ಎಐ ಬಳಕೆಗೆ ಆರ್‌ಸಿಬಿ ಮನವಿ
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ವೇಳೆ ತವರು ಮೈದಾನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜನದಟ್ಟಣೆ ನಿಯಂತ್ರಿಸಲು ಎಐ ಕ್ಯಾಮೆರಾ ಅಳವಡಿಸಲು, ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡವು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ(ಕೆಎಸ್‌ಸಿಎ) ಮನವಿ ಮಾಡಿದೆ.