ರಾಜಸ್ಥಾನ: ರಾಜಸ್ಥಾನದ ಸೀಕರ್ ಜಿಲ್ಲೆಯಲ್ಲಿ ವಿಷಕಾರಿ ಅನಿಲ ಸೇವಿಸಿ 22ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.

ಸಿಕಾರ್ ಕೈಗಾರಿಕಾ ಪ್ರದೇಶದ ಸಮೀಪದ ಜನರಲ್ಲಿ ಉಸಿರಾಟ ತೊಂದರೆ ಕಾಣಿಸಿಕೊಂಡಿದೆ.

16 ಮಕ್ಕಳು ಸೇರಿದಂತೆ 22ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಹಿಂದಿನ ಕಾರಣ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
.ಉತ್ತರ ಪ್ರದೇಶ | SIR ಕರ್ತವ್ಯದಲ್ಲಿ ನಿರ್ಲಕ್ಷ್ಯ: ಇಬ್ಬರು ಬಿಎಲ್ಒಗಳ ಅಮಾನತು.Al Falah University|‘ವೈಟ್ಕಾಲರ್‘ ಭಯೋತ್ಪಾದನೆ: ಮತ್ತೊಬ್ಬ ವ್ಯಕ್ತಿಯ ಬಂಧನ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.