ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಫ್ಗಾನಿಸ್ತಾನದಲ್ಲಿ ಭೂಕಂಪ: ದೆಹಲಿ, ಪಂಜಾಬ್‌ ಹರಿಯಾಣಗಳಲ್ಲೂ ಕಂಪಿಸಿದ ಭೂಮಿ

Published 28 ಮೇ 2023, 7:32 IST
Last Updated 28 ಮೇ 2023, 7:32 IST
ಅಕ್ಷರ ಗಾತ್ರ

ನವದೆಹಲಿ: ಅಫ್ಘಾನಿಸ್ತಾನದಲ್ಲಿ ಭಾನುವಾರ ಸಂಭವಿಸಿದ 5.2 ತೀವ್ರತೆಯ ಭೂಕಂಪದಿಂದಾಗಿ ದೆಹಲಿ, ಪಂಜಾಬ್, ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.

ಅಫ್ಗಾನಿಸ್ತಾನ-ತಜಕಿಸ್ತಾನ ಗಡಿ ಪ್ರದೇಶದಲ್ಲಿ 220 ಕಿ.ಮೀ.ಆಳದಲ್ಲಿ ಭೂಕಂಪದ ಕೇಂದ್ರಬಿಂದುವನ್ನು ಗುರುತಿಸಲಾಗಿದೆ. ಭಾರತೀಯ ಕಾಲಮಾನ ಬೆಳಿಗ್ಗೆ 11:59ರ ವೇಳೆಯಲ್ಲಿ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಪಾಕಿಸ್ತಾನದ ಕೆಲವು ಭಾಗಗಳಲ್ಲೂ ಭೂಮಿ ಕಂಪಿಸಿದೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT