ಅಗರ್ತಲಾ: ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ಅವರಿಗೆ ಕೋವಿಡ್–19 ದೃಢಪಟ್ಟಿದ್ದು, ಆ ಬಗ್ಗೆ ಬುಧವಾರ ಟ್ವಿಟರ್ನಲ್ಲಿ ಪ್ರಕಟಿಸಿದ್ದಾರೆ.

'ಪರೀಕ್ಷೆಯಲ್ಲಿ ನನಗೆ ಕೋವಿಡ್–19 ಪಾಸಿಟಿವ್ ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಪ್ರತ್ಯೇಕ ವಾಸದಲ್ಲಿದ್ದೇನೆ. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದ ಅಗತ್ಯ ಕ್ರಮಗಳನ್ನು ಅನುಸರಿಸಿ ಮತ್ತುಸುರಕ್ಷಿತವಾಗಿರುವಂತೆ ಎಲ್ಲರಿಗೂ ಮನವಿ ಮಾಡುತ್ತೇನೆ' ಎಂದು ತ್ರಿಪುರ ಮುಖ್ಯಮಂತ್ರಿ ಟ್ವೀಟಿಸಿದ್ದಾರೆ.

ಭಾರತದಲ್ಲಿ ಬುಧವಾರ ಬೆಳಗ್ಗಿನವರೆಗೂ 24 ಗಂಟೆಗಳ ಅಂತರದಲ್ಲಿ 1.15 ಲಕ್ಷ ಕೋವಿಡ್–19 ಪ್ರಕರಣಗಳು ದೃಢಪಟ್ಟಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.