ತಿರುಪತಿ: ತಿರುಪತಿ ತಿರುಮಲ ದೇವಸ್ಥಾನದ ಅಲಿಪಿರಿ ಸಮೀಪ ಮಾಂಸಾಹಾರ ಸೇವಿಸಿದ ಆರೋಪದ ಮೇಲೆ ಇಬ್ಬರು ಹೊರಗುತ್ತಿಗೆ ನೌಕರರನ್ನು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ವಜಾಗೊಳಿಸಿದೆ.

ಈ ಸಂಬಂಧ ತಿರುಮಲದ ಎರಡು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಲಿಪಿರಿ ಬಳಿ ಮಾಂಸಾಹಾರ ಆಹಾರ ಸೇವಿಸಿದ ಇಬ್ಬರು ಹೊರಗುತ್ತಿಗೆ ನೌಕರರಾದ ರಾಮಸ್ವಾಮಿ ಮತ್ತು ಸರಸಮ್ಮ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ ಎಂದು ಟಿಟಿಡಿ ಅಧಿಕೃತ ಪ್ರಕಟಣೆ ತಿಳಿಸಿದೆ.

ಆಂಧ್ರಪ್ರದೇಶ ದಾನ ಮತ್ತು ದತ್ತಿ ಕಾಯ್ದೆಯ ಸೆಕ್ಷನ್ 114ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
.ಬೆಂಗಳೂರು: ಮಾಂಸಾಹಾರ ಸೇವಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಸ್ನೇಹಿತನ ಕೊಲೆ! .ಮಾಂಸಾಹಾರ ಸೇವಿಸದಂತೆ ಪ್ರಿಯಕರನ ಒತ್ತಾಯ: ಆತ್ಮಹತ್ಯೆಗೆ ಶರಣಾದ ಏರ್ ಇಂಡಿಯಾ ಪೈಲಟ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.