ಚೆನ್ನೈ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ, ತಮಿಳಿನ ಜನಪ್ರಿಯ ನಟ ವಿಜಯ್ ಅವರು ಚೆನ್ನೈನ ಪೆರಂಬೂರು ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದು, ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.

ಚರಾಸ್ತಿ ಮತ್ತು ಸ್ಥಿರಾಸ್ತಿ ಸೇರಿ ಒಟ್ಟು ₹620 ಕೋಟಿಗೂ ಅಧಿಕ ಮೌಲ್ಯದ ಆಸ್ತಿ ಹೊಂದಿರುವುದಾಗಿ ವಿಜಯ್ ಅವರು ನಾಮಪತ್ರದ ಜೊತೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ಘೋಷಿಸಿದ್ದಾರೆ.

ಟಿವಿಎಸ್ ಎಕ್ಸ್ಎಲ್ ಸೂಪರ್ ಮೊಪೆಡ್, ಮಾರುತಿ ಸ್ವಿಫ್ಟ್, ನಾಲ್ಕು ಐಷಾರಾಮಿ ಕಾರುಗಳು, 883 ಗ್ರಾಂ ಚಿನ್ನ ಸೇರಿದಂತೆ ವಿವಿಧ ಬಗೆಯ ಆಸ್ತಿಗಳನ್ನು ಹೊಂದಿರುವುದಾಗಿ ಅಫಿಡವಿಟ್ನಲ್ಲಿ ವಿಜಯ್ ತಿಳಿಸಿದ್ದಾರೆ.

₹404 ಕೋಟಿ ಮೌಲ್ಯದ ಚರಾಸ್ತಿ ಮತ್ತು ₹220 ಕೋಟಿ ಮೌಲ್ಯದ ಸ್ಥಿರಾಸ್ತಿ ಇದೆ ಎಂದು ಅವರು ವಿವರಿಸಿದ್ದಾರೆ. ಹಲವು ಬ್ಯಾಂಕ್ ಠೇವಣಿಗಳು, ಎರಡು ಬಿಎಂಡಬ್ಲ್ಯು, ಟೊಯೋಟಾ ಲೆಕ್ಸಸ್, ಟೊಯೋಟಾ ವೆಲ್ಫೈರ್ನಂತಹ ಐಷಾರಾಮಿ ಕಾರುಗಳನ್ನು ವಿಜಯ್ ಹೊಂದಿದ್ದಾರೆ.

2024-25ರ ಆರ್ಥಿಕ ವರ್ಷದಲ್ಲಿ ₹184.5 ಕೋಟಿ ಆದಾಯ ಗಳಿಸಿರುವುದಾಗಿ ವಿಜಯ್ ಘೋಷಿಸಿದ್ದಾರೆ.

ಪತ್ನಿ ಸಂಗೀತಾ ಬಳಿ ₹15.76 ಕೋಟಿ ಮೌಲ್ಯದ ಆಸ್ತಿಗಳಿವೆ ಎಂದೂ ಅವರು ಉಲ್ಲೇಖಿಸಿದ್ದಾರೆ.ಚೆನ್ನೈ: ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ, ತಮಿಳಿನ ಜನಪ್ರಿಯ ನಟ ವಿಜಯ್ ಅವರು ಚೆನ್ನೈನ ಪೆರಂಬೂರು ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದು, ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.

₹404 ಕೋಟಿ ಮೌಲ್ಯದ ಚರಾಸ್ತಿ ಮತ್ತು ₹220 ಕೋಟಿ ಮೌಲ್ಯದ ಸ್ಥಿರಾಸ್ತಿ ಇದೆ ಎಂದು ಅವರು ವಿವರಿಸಿದ್ದಾರೆ. ಹಲವು ಬ್ಯಾಂಕುಗಳಲ್ಲಿನ ಠೇವಣಿಗಳು, ಎರಡು ಬಿಎಂಡಬ್ಲ್ಯು, ಟೊಯೋಟಾ ಲೆಕ್ಸಸ್, ಟೊಯೋಟಾ ವೆಲ್ಫೈರ್ನಂತಹ ಐಷಾರಾಮಿ ಕಾರುಗಳು ಸೇರಿವೆ.

ಪತ್ನಿ ಸಂಗೀತಾ ಬಳಿ ₹15.76 ಕೋಟಿ ಮೌಲ್ಯದ ಆಸ್ತಿಗಳಿವೆ ಎಂದೂ ಅವರು ಉಲ್ಲೇಖಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.