ಶುಕ್ರವಾರ, 14 ನವೆಂಬರ್ 2025
×
ADVERTISEMENT
ADVERTISEMENT

TVK Vijay Rally Stampede: ಮುಗಿಲು ಮುಟ್ಟಿದ ಆಕ್ರಂದನ

ಹೃದಯ ವಿದ್ರಾವಕ ದೃಶ್ಯಗಳಿಗೆ ಸಾಕ್ಷಿಯಾದ ಕರೂರು ಸರ್ಕಾರಿ ಆಸ್ಪತ್ರೆ
Published : 27 ಸೆಪ್ಟೆಂಬರ್ 2025, 23:34 IST
Last Updated : 27 ಸೆಪ್ಟೆಂಬರ್ 2025, 23:34 IST
ಫಾಲೋ ಮಾಡಿ
Comments
ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಕರೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು

ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಕರೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು 

–ಪಿಟಿಐ ಚಿತ್ರ

ವಿಜಯ್‌

ವಿಜಯ್‌

ಕಾಲ್ತುಳಿತದಂತಹ ದುರದೃಷ್ಟಕರ ಘಟನೆಯ ಸುದ್ದಿ ತಿಳಿದು ದುಃಖವಾಯಿತು. ಮೃತರ ಕುಟುಂಬಸ್ಥರಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ
ದ್ರೌಪದಿ ಮುರ್ಮು, ರಾಷ್ಟ್ರಪತಿ
ಕರೂರಿನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಿಂದ ತೀವ್ರ ನೋವಾಗಿದೆ. ಈ ದುಃಖವನ್ನು ತಡೆದುಕೊಳ್ಳುವ ಶಕ್ತಿ ಮೃತರ ಕುಟುಂಬಸ್ಥರಿಗೆ ನೀಡುವಂತೆ ಹಾಗೂ ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳುವಂತೆ ಪ್ರಾರ್ಥಿಸುವೆ
ಅಮಿತ್‌ ಶಾ, ಕೇಂದ್ರ ಗೃಹ ಸಚಿವ
ಈ ಘಟನೆಯು ವ್ಯಕ್ತಪಡಿಸಲಾಗದ ನೋವನ್ನು ಉಂಟು ಮಾಡಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡು ದುಃಖದಲ್ಲಿರುವ ಪೋಷಕರು, ಸಂಬಂಧಿಕರು ಮತ್ತು ತಮಿಳುನಾಡಿನ ಜನರಿಗೆ ಸಂತಾಪ ವ್ಯಕ್ತಪಡಿಸುತ್ತೇನೆ.
ಸಿ.ಪಿ. ರಾಧಾಕೃಷ್ಣನ್‌, ಉಪ ರಾಷ್ಟ್ರಪತಿ
ಅಗಲಿದ ಕುಟುಂಬಗಳಿಗೆ ನನ್ನ ಹೃದಯಪೂರ್ವಕ ಸಂತಾಪಗಳು. ಸಂತ್ರಸ್ತರು ಹಾಗೂ ಕುಟುಂಬಸ್ಥರಿಗೆ ಅಗತ್ಯ ನೆರವು ನೀಡುವಂತೆ ಹಾಗೂ ವೈದ್ಯಕೀಯ ನೆರವು ಒದಗಿಸಲು ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಕಾಂಗ್ರೆಸ್‌ ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ. 
ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT