ಜಬಲ್ಪುರ: ಇಂದೋರ್– ಜಬಲ್ಪುರ ನಡುವಿನ ಸೋಮನಾಥ ಎಕ್ಸ್ಪ್ರೆಸ್ ರೈಲಿನ ಎರಡು ಕೋಚ್ಗಳು ಶನಿವಾರ ಬೆಳಿಗ್ಗೆ ಹಳಿತಪ್ಪಿವೆ. ಜಬಲ್ಪುರ ನಿಲ್ದಾಣ ಸಮೀಪಿಸುತ್ತಿದ್ದಂತೆಯೇ ಘಟನೆ ನಡೆದಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
.ಮೊಬೈಲ್ನಲ್ಲಿ ಗೇಮ್ ಆಡುತ್ತಾ ಹಳಿ ಮೇಲೆ ಕುಳಿತಿದ್ದ ಬಾಲಕರು ರೈಲು ಹರಿದು ಸಾವು.
ಬೆಳಿಗ್ಗೆ 5.50ಕ್ಕೆ ಹಳಿ ತಪ್ಪಿದ್ದು, ಸುದೈವವವಶಾತ್ ಯಾವುದೇ ಸಾವು ನೋವು ಸಂಭವಿಸಿಲ್ಲ. ಜಬಲ್ಪುರ ನಿಲ್ದಾಣದ 6ನೇ ಪ್ಲಾಪ್ಫಾರಂಗೆ ಬರುವ ವೇಳೆ ಘಟನೆ ನಡೆದಿದೆ.

ಎಂಜಿನ್ನ ಹಿಂಬದಿಯ ಎರಡು ಬೋಗಿಗಳು ಹಳಿ ತಪ್ಪಿವೆ. ಪ್ಲಾಟ್ಫಾರಂಗಿಂತ 50 ಮೀಟರ್ ದೂರದಲ್ಲಿ ಘಟನೆ ನಡೆದಿದ್ದು, ಸರಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
.ಹುಬ್ಬಳ್ಳಿ– ಅಂಕೋಲಾ ರೈಲು: ಅರಣ್ಯದಲ್ಲಿ ಜೋಡಿ ಹಳಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.