ವಾರಾಣಸಿ: ಇಲ್ಲಿನ ಡಾಫಿ ಪ್ರದೇಶದ ಹೆದ್ದಾರಿ ಸುಂಕ ವಸೂಲಾತಿ ಕೇಂದ್ರದ ಬಳಿ ಗುಂಡು ಹಾರಿಸಿ ಇಬ್ಬರು ಶಂಕಿತ ಗೋವು ಕಳ್ಳಸಾಗಣೆದಾರರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶದ ಕಾಶಿ ಪೊಲೀಸರು ತಿಳಿದ್ದಾರೆ.

ಭಾನುವಾರ ಬೆಳಿಗ್ಗೆ ಲಂಕಾ ಠಾಣೆ ಪೊಲೀಸರು ಡಾಫಿಯಲ್ಲಿ ತಪಾಸಣೆ ಮಾಡುತ್ತಿದ್ದಾಗ ವಾಹನದಲ್ಲಿ ಬಂದ ಇಬ್ಬರು ಪರಾರಿಯಾಗಲು ಯತ್ನಿಸಿದರು. ಪೊಲೀಸರು ಹಿಂಬಾಲಿಸುತ್ತಿದ್ದಂತೆ ಗುಂಡಿನ ದಾಳಿ ಮಾಡಿದರು. ಪೊಲೀಸರು ಪ್ರತಿಯಾಗಿ ಗುಂಡು ಹಾರಿಸಿದ್ದರಿಂದ ಇಬ್ಬರಿಗೂ ಗಾಯಗಳಾದವು ಎಂದು ಕಾಶಿ ವಲಯ ಹೆಚ್ಚುವರಿ ಉಪ ಪೊಲೀಸ್ ಆಯುಕ್ತ ಟಿ.ಸರವಣನ್ ಅವರು ತಿಳಿಸಿದ್ದಾರೆ.

ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಾಹನದಲ್ಲಿ 24 ಹಸುಗಳು ಪತ್ತೆಯಾಗಿವೆ. ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲೂ ಕಟ್ಟುನಿಟ್ಟಿನ ತಪಾಸಣೆಗೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.