ಪುರಿ: ಇಲ್ಲಿನ ಪ್ರಸಿದ್ಧ ಜಗನ್ನಾಥ ದೇವಸ್ಥಾನದಲ್ಲಿ ಭಾನುವಾರ ಕಾಲ್ತುಳಿತ ಸಂಭವಿಸಿ 2 ಭಕ್ತರು ಪ್ರಜ್ಞಾಹೀನ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ.

ಸಂಕ್ರಾಂತಿ ಪ್ರಯುಕ್ತ ಇಲ್ಲಿ ನಡೆಯುವ ’ಮಕರ ಮೇಳ’ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ಈ ವೇಳೆ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಮಕರ ಸಂಕ್ರಾಂತಿ ಹಬ್ಬದ ಹಿಂದಿನ ರಾತ್ರಿ ಹಲವಾರು ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು ಆದ ಕಾರಣ ಬೆಳಿಗ್ಗೆ ದೇವಾಸ್ಥಾನದ ಬಾಗಿಲು ತೆರೆಯುವುದು ತಡವಾಗಿದೆ.

ಈ ಸಂದರ್ಭದಲ್ಲಿ ಸಿಂಹದ್ವಾರದ ಬಳಿ ಸಾಕಷ್ಟು ಜನರು ಜಮಾಯಿಸಿದ್ದರು, ಈ ವೇಳೆ ಕಾಲ್ತುಳಿತ ಏರ್ಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಸಮರ್ಥ್ ವರ್ಮಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.