ಇಂಫಾಲ: ಇಂಫಾಲ ಪಶ್ಚಿಮ ಜಿಲ್ಲೆಯಲ್ಲಿರುವ ಮಾಜಿ ಶಾಸಕ ಬಿಜೋಯ್ ಕೊಯಿಜಮ್ ಅವರ ನಿವಾಸದ ಬಳಿ ಬುಧವಾರ ಬೆಳಿಗ್ಗೆ ಅಪರಿಚಿತ ದುಷ್ಕರ್ಮಿಗಳು ಎರಡು ಹ್ಯಾಂಡ್ ಗ್ರೆನೇಡ್ಗಳನ್ನು ಎಸೆದು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
.ಮಣಿಪುರ | ಭದ್ರತಾ ಪಡೆ ಕಾರ್ಯಾಚರಣೆ; 9 ಉಗ್ರರ ಬಂಧನ, ಶಸ್ತ್ರಾಸ್ತ್ರಗಳ ವಶ .
ಮನೆಯ ಗೇಟ್ ಬಳಿ ಬಿದ್ದಿರುವ ಒಂದು ಗ್ರೆನೇಡ್ ಕುಟುಂಬ ಸದಸ್ಯರ ಕಣ್ಣಿಗೆ ಬಿದ್ದಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳದಲ್ಲಿ ಹುಡುಕಾಟ ನಡೆಸಿದಾಗ, ಪೊಲೀಸರಿಗೆ ಇನ್ನೊಂದು ಗ್ರೆನೇಡ್ ಸಿಕ್ಕಿದೆ.

ನಂತರ ಗ್ರೆನೇಡ್ಗಳನ್ನು ಲ್ಯಾಂಗೊದಲ್ಲಿ ಸುರಕ್ಷಿತ ಸ್ಥಳಕ್ಕೆ ಕೊಂಡೊಯ್ದು ಸ್ಫೋಟಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
.ಮಣಿಪುರ: ನಿಷೇಧಿತ ಸಂಘಟನೆಯ ಏಳು ಮಂದಿ ಉಗ್ರರ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.