ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳದ ಕಣ್ಣೂರಿನಲ್ಲಿ ಬಾಂಬ್‌ ಸ್ಫೋಟ: ಇಬ್ಬರಿಗೆ ಗಾಯ

Last Updated 13 ಮಾರ್ಚ್ 2023, 7:27 IST
ಅಕ್ಷರ ಗಾತ್ರ

ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಭಾನುವಾರ ತಡ ರಾತ್ರಿ ಕಣ್ಣೂರು ಜಿಲ್ಲೆಯ ಕಕ್ಕಯಂಗಡದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮನೆಯ ಒಳಗೆ ಬಾಂಬ್‌ ಸ್ಫೋಟಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಘಟನೆಯಲ್ಲಿ ಸಂತೋಷ್ ಮತ್ತು ಅವರ ಪತ್ನಿ ಲಸಿತಾ ಗಾಯಗೊಂಡಿದ್ದಾರೆ. ಆದರೆ ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT