ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಾರ್ಖಂಡ್: ಇಬ್ಬರು ನಕ್ಸಲರ ಬಂಧನ

Published 27 ಏಪ್ರಿಲ್ 2024, 14:07 IST
Last Updated 27 ಏಪ್ರಿಲ್ 2024, 14:07 IST
ಅಕ್ಷರ ಗಾತ್ರ

ಮೇದಿನಿನಗರ: ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಮತ್ತು ಜಾರ್ಖಂಡ್ ಪೊಲೀಸರು ಶನಿವಾರ  ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರು ಮಾವೋವಾದಿಗಳನ್ನು ಬಂಧಿಸಿದ್ದಾರೆ.

ಪ್ರತ್ಯೇಕ ಗ್ರಾಮಗಳಲ್ಲಿ ತಲೆ ಮರೆಸಿಕೊಂಡಿದ್ದ ರಾಜೇಂದ್ರ ಭುಯಾನ್ (34) ಮತ್ತು ವಿಷ್ಣು ವಿಶ್ವಕರ್ಮ (31) ಎಂಬ ನಕ್ಸಲೀಯರನ್ನು ಬಂಧಿಸಲಾಗಿದೆ. ಅವರ ಬಳಿ ಇದ್ದ ನಾಲ್ಕು ನಾಡ ಪಿಸ್ತೂಲ್ ಮತ್ತು ಸ್ಫೋಟಕಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪಲಾಮು ಪೊಲೀಸ್ ಠಾಣೆಯ ವರಿಷ್ಠಾಧಿಕಾರಿ ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT