ಶ್ರೀನಗರ:ಜಮ್ಮು ಮತ್ತು ಕಾಶ್ಮೀರದ ಕುಲ್‌ಗಾಮ್ ಜಿಲ್ಲೆಯಲ್ಲಿ ಶನಿವಾರ ನಡೆಸಿದ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಲ್‌ಗಾಮ್‌ನ ಹರ್‌ಮಂದ್‌ಗುರಿ ಗ್ರಾಮದಲ್ಲಿ ಉಗ್ರರು ಇರುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಈ ಆಧಾರದ ಮೇಲೆ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದವು.

'ವಿಶ್ವಾಸಾರ್ಹ ಪೊಲೀಸ್ ಮಾಹಿತಿ ಆಧಾರಿತ ಕಾರ್ಯಾಚರಣೆಯನ್ನು ಇಂದು ಬೆಳಿಗ್ಗೆ ಪ್ರಾರಂಭಿಸಲಾಯಿತು. ಕಾರ್ಯಾಚರಣೆಯಲ್ಲಿ ಈವರೆಗೂ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ' ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.