ಅನಂತನಾಗ್(ಜಮ್ಮು ಕಾಶ್ಮೀರ): ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್ಬೆಹಾರ ಎಂಬಲ್ಲಿ ರಕ್ಷಣಾ ಪಡೆಗಳು ನಡೆಸಿದ ಎನ್ಕೌಂಟರ್ಗೆ ಗುರುವಾರ ಇಬ್ಬರು ಉಗ್ರರು ಹತರಾಗಿದ್ದಾರೆ.

ಉಗ್ರರು ಅಡಗಿಕೊಂಡಿರುವ ಖಚಿತ ಮಾಹಿತಿ ಆಧರಿಸಿ ಈ ಪ್ರದೇಶದಲ್ಲಿ ಪೊಲೀಸರು ಹಾಗೂ ರಕ್ಷಣಾ ಪಡೆಗಳು ಜಂಟಿಯಾಗಿ ಹುಡುಕು ಕಾರ್ಯಾಚರಣೆ ನಡೆಸಿದ್ದವು. ಈ ವೇಳೆ ಉಗ್ರರು ರಕ್ಷಣಾ ಪಡೆಗಳತ್ತ ಗುಂಡು ಹಾರಿಸಿದ್ದಾರೆ. ಪ್ರತಿಯಾಗಿ ಸೇನೆಯು ಎನ್ಕೌಂಟರ್ ನಡೆಸಿದೆ.

ಈ ವೇಳೆ ಇಬ್ಬರು ಉಗ್ರರು ಬಲಿಯಾಗಿದ್ದು, ಶವಗಳನ್ನು ವಶಕ್ಕೆ ಪಡೆಯಲಾಗಿದೆ. ಘಟನಾ ಸ್ಥಳದಲ್ಲಿ ಶಸ್ತ್ರಾಸ್ತ್ರಗಳನ್ನೂ ವಶಕ್ಕೆ ಪಡೆಯಲಾಗಿದ್ದು, ಹುಡುಕು ಕಾರ್ಯಾಚರಣೆ ಮುಂದುವರಿಸಲಾಗಿದೆ. ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.