ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಢ: ಇಬ್ಬರು ಮಹಿಳಾ ನಕ್ಸಲರ ಹತ್ಯೆ

Published 20 ಸೆಪ್ಟೆಂಬರ್ 2023, 14:02 IST
Last Updated 20 ಸೆಪ್ಟೆಂಬರ್ 2023, 14:02 IST
ಅಕ್ಷರ ಗಾತ್ರ

ರಾಯ್‌ಪುರ್: ಛತ್ತೀಸಗಢದ ದಾಂತೇವಾಡ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲಾ ಮೀಸಲು ಪಡೆಯ ಪೊಲೀಸರು ಅರನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಬೆಳಿಗ್ಗೆ 7 ಗಂಟೆಗೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ನಕ್ಸಲರೊಂದಿಗೆ ಗುಂಡಿನ ಚಕಮಕಿ ನಡೆದಿದ್ದು, ಇಬ್ಬರು ಮಹಿಳಾ ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT