ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಯುಇಟಿ–ಯುಜಿ ಪರೀಕ್ಷೆ: ಅರ್ಜಿ ಸಲ್ಲಿಕೆಯ ಗಡುವು ಮೇ 31ಕ್ಕೆ ವಿಸ್ತರಣೆ

Last Updated 27 ಮೇ 2022, 20:22 IST
ಅಕ್ಷರ ಗಾತ್ರ

ನವದೆಹಲಿ:ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ವಿಶ್ವವಿದ್ಯಾಲಯ ಸಾಮಾನ್ಯ ಪ್ರವೇಶ ಪರೀಕ್ಷೆಗೆ(ಸಿಯುಇಟಿ–ಯುಜಿ) ಅರ್ಜಿ ಸಲ್ಲಿಸುವ ಕೊನೆಯ ದಿನವನ್ನು ಮೇ 31ರವರೆಗೆ ವಿಸ್ತರಿಸಿದೆ.

ಈಗಾಗಲೇ 11.5 ಲಕ್ಷ ಅಭ್ಯರ್ಥಿಗಳುವಿಶ್ವವಿದ್ಯಾಲಯದ ಸಿಯುಇಟಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ಯುಜಿಸಿ ಅಧ್ಯಕ್ಷ ಎಂ.ಜಗದೀಶ್‌ ಕುಮಾರ್‌ ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT