ನವದೆಹಲಿ: ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರ ಸೇವೆಯನ್ನು ಒಂದು ವರ್ಷ ಅವಧಿಗೆ ಅಂದರೆ 2023 ರ ಆ.22ರವರೆಗೆ ವಿಸ್ತರಿಸಲಾಗಿದೆ ಎಂದು ಸಿಬ್ಬಂದಿ ಸಚಿವಾಲಯ ತಿಳಿಸಿದೆ.

2019 ರ ಆಗಸ್ಟ್ನಲ್ಲಿ ಗೃಹ ಕಾರ್ಯದರ್ಶಿಯಾಗಿ ನೇಮಿಸಲಾದ ಅವರ ಸೇವೆಯನ್ನು ಇದೀಗ 3ನೇ ಬಾರಿಗೆ ವಿಸ್ತರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.