ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಶ್ಲೀಲವಾಗಿ ನಡೆದುಕೊಳ್ಳುತ್ತಿದ್ದಾರೆ: ಉರ್ಫಿ ಜಾವೇದ್‌ ವಿರುದ್ಧ ದೂರು ದಾಖಲು

ಮುಂಬೈನ ಅಂಧೇರಿ ಠಾಣೆಯಲ್ಲಿ ದೂರು ದಾಖಲು
Last Updated 12 ಡಿಸೆಂಬರ್ 2022, 6:14 IST
ಅಕ್ಷರ ಗಾತ್ರ

ಮುಂಬೈ: ತಮ್ಮ ಹಾಟ್‌ ಚಿತ್ರ ಹಾಗೂ ವಿಡಿಯೊಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸುದ್ದಿಯಲ್ಲಿರುವ ಫ್ಯಾಷನ್ ಮಾಡೆಲ್ ಉರ್ಫಿ ಜಾವೇದ್‌ ವಿರುದ್ಧ ಮುಂಬೈನಲ್ಲಿ ದೂರು ದಾಖಲಾಗಿದೆ.

ಸಾರ್ವಜನಿಕ ಪ್ರದೇಶ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕಾನೂನು ಬಾಹಿರ ಹಾಗೂ ಅಶ್ಲೀಲವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಮುಂಬೈನ ಅಂಧೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಲಿ ಖಾಸಿಫ್‌ ಖಾನ್‌ ದೇಶ್‌ಮುಖ್‌ ಎನ್ನುವ ವಕೀಲರೊಬ್ಬರು ಉರ್ಫಿ ವಿರುದ್ಧ ಲಿಖಿತ ದೂರು ನೀಡಿದ್ದಾರೆ.

ಶುಕ್ರವಾರ ನಮಗೆ ದೂರು ಸಲ್ಲಿಕೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT