ಮುಜಾಫರ್‌ನಗರ (ಉತ್ತರಪ್ರದೇಶ): ಜಾಹೀರಾತು ಫಲಕದಲ್ಲಿ ಆರ್‌ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ಚಿತ್ರವನ್ನು ಬಳಸಿಕೊಳ್ಳಲಾಗಿದೆ ಎಂಬ ಆರೋಪದ ಮೇಲೆ ಜಾಹೀರಾತು ಕಂಪನಿಯ ಮಾಲೀಕಸತ್ಯ ಪ್ರಕಾಶ್ ರೇಶು ಅವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಆರ್‌ಎಸ್‌ಎಸ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಂದರ್ ಸಿಂಗ್ ಅವರು ಪೊಲೀಸರಿಗೆ ದೂರು ನೀಡಿದ್ದರು. ಐಪಿಸಿಯ ಸೆಕ್ಷನ್ 505 (1) ಅಡಿ ಪ್ರಕರಣ ದಾಖಲಾಗಿದೆ.

ಜಾಹೀರಾತು ಫಲಕಗಳಿಂದ ಮೋಹನ್ ಭಾಗವತ್ ಅವರ ಚಿತ್ರಗಳನ್ನು ತೆಗೆಯುವಂತೆ ಹೇಳಿದ್ದರೂ ತೆಗೆಯಲಿಲ್ಲ ಎಂದು ದೂರುದಾರರು ಆರೋಪಿಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.