ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಯೋಧ್ಯೆಯಲ್ಲಿ ₹650 ಕೋಟಿ ವೆಚ್ಚದಲ್ಲಿ ದೇವಸ್ಥಾನಗಳ ವಸ್ತುಸಂಗ್ರಹಾಲಯ ನಿರ್ಮಾಣ

Published 25 ಜೂನ್ 2024, 16:18 IST
Last Updated 25 ಜೂನ್ 2024, 16:18 IST
ಅಕ್ಷರ ಗಾತ್ರ

ಲಖನೌ: ಅಯೋಧ್ಯೆಯಲ್ಲಿ ₹650 ಕೋಟಿ ವೆಚ್ಚದಲ್ಲಿ ‘ದೇವಸ್ಥಾನಗಳ ವಸ್ತುಸಂಗ್ರಹಾಲಯ’ ನಿರ್ಮಿಸುವ ಟಾಟಾ ಸನ್ಸ್ ಪ್ರಸ್ತಾವನೆಗೆ ಉತ್ತರ ಪ್ರದೇಶದ ಸಂಪುಟ ಅನುಮೋದನೆ ನೀಡಿದೆ. 

ಸಂಪುಟ ಸಭೆ ಬಳಿಕ ಮಾತನಾಡಿದ ಪ್ರವಾಸೋದ್ಯಮ ಸಚಿವ ಜೈವೀರ್ ಸಿಂಗ್, ‘ಒಂದು ರೂಪಾಯಿಗೆ 90 ವರ್ಷಗಳಿಗಾಗಿ ಅಂತರರಾಷ್ಟ್ರೀಯ ಮಟ್ಟದ ವಸ್ತು ಸಂಗ್ರಹಾಲಯ ನಿರ್ಮಾಣಕ್ಕೆ ಇಲಾಖೆಯು ಭೂಮಿಯನ್ನು ಭೋಗ್ಯಕ್ಕೆ ನೀಡಲಿದೆ. ಟಾಟಾ ಸನ್ಸ್ ಸಂಸ್ಥೆಯು, ಕೇಂದ್ರ ಸರ್ಕಾರದ ಮೂಲಕ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯ ನಿಧಿಯಡಿ ₹650 ಕೋಟಿ ಮೌಲ್ಯದ ವಸ್ತು ಸಂಗ್ರಹಾಲಯದ ಪ್ರಸ್ತಾವನೆ ಸಲ್ಲಿಸಿತ್ತು’ ಎಂದು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT