ನವದೆಹಲಿ: ಅಕ್ರಮ ಬೆಟ್ಟಿಂಗ್ ಆ್ಯಪ್ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಊರ್ವಶಿ ರೌಟೇಲ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ಭಾನುವಾರ ಸಮನ್ಸ್ ನೀಡಿದೆ.

ದೆಹಲಿಯಲ್ಲಿರುವ ಇ.ಡಿ ಪ್ರಧಾನ ಕಚೇರಿಯಲ್ಲಿ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ರೌಟೇಲಗೆ ತಿಳಿಸಲಾಗಿದೆ ಎಂದು ಮೂಲಗಳು ಹೇಳಿವೆ.

‘1ಎಕ್ಸ್ಬೆಟ್’ ಹೆಸರಿನ ಅಕ್ರಮ ಬೆಟ್ಟಿಂಗ್ ಆ್ಯಪ್ ಮತ್ತು ಈ ಆ್ಯಪ್ ಮೂಲಕ ನಡೆದಿರುವ ಹಣ ಅಕ್ರಮ ವರ್ಗಾವಣೆ ಕುರಿತು ಇ.ಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಇದೇ ಪ್ರಕರಣದಲ್ಲಿ ಸೆ.4ರಂದು ಜಾರಿ ನಿರ್ದೇಶನಾಲಯು ಮಾಜಿ ಕ್ರಿಕೆಟಿಗ ಶಿಖರ್ ಧವನ್ ಅವರನ್ನು ಸುಮಾರು ಎಂಟು ಗಂಟೆ ವಿಚಾರಣೆ ನಡೆಸಿತ್ತು. ಆಗಸ್ಟ್ನಲ್ಲಿ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸಹ ವಿಚಾರಣೆ ಎದುರಿಸಿದ್ದರು.
.Video | ಚಿನ್ನದ ಉಡುಗೆಯಲ್ಲಿ ನಟಿ ಊರ್ವಶಿ ರ್ಯಾಂಪ್ ವಾಕ್: ಬೆರಗಾದ ಅಭಿಮಾನಿಗಳು.'ನನ್ನ ಹೆಸರಿನ ದೇವಾಲಯ ಇದೆ' ಎಂದು ವಿವಾದ ಮೈಮೇಲೆಳೆದುಕೊಂಡ ನಟಿ ಊರ್ವಶಿ ರೌಟೆಲಾ.ಚಿನ್ನ ಲೇಪಿತ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಊರ್ವಶಿ ರೌಟೇಲಾ.ಭಾರತ-ಪಾಕ್ ಪಂದ್ಯದ ವೇಳೆ 24 ಕ್ಯಾರೆಟ್ ಚಿನ್ನದ ಐಫೋನ್ ಕಳವು; ನಟಿ ಊರ್ವಶಿ ರೌಟೇಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.