ಲಖನೌ: ಬಾಲಕಿಗೆ ನಿರಂತರ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವೈದ್ಯರೊಬ್ಬರನ್ನು ಬಂಧಿಸಿರುವ ಘಟನೆ ಉತ್ತರ ಪ್ರದೇಶ ಅಮ್ರೋಹಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಮ್ರೋಹಾದ ಹಳ್ಳಿಯೊಂದರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯನೊಬ್ಬ ಬಾಲಕಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದನು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾನೆ.
.ಸಂಪಾದಕೀಯ: ತಾನೇ ಸೃಷ್ಟಿಸಿಕೊಂಡ ತೊಡಕುಗಳು ಎಎಪಿ ಸೋಲಿಗೆ ಮುಖ್ಯ ಕಾರಣ.ಆಳ–ಅಗಲ: ‘ನಮ್ಮ ಮೆಟ್ರೊ’ ದೇಶದಲ್ಲಿಯೇ ದುಬಾರಿ.
ಈ ಘಟನೆ ಸಂಬಂಧ ದೂರು ನೀಡಲು ಅಧಿಕಾರಿಗಳನ್ನು ಸಂಪರ್ಕಿಸಿದಾಗ ಆರೋಪಿಯು ನನಗೆ ಜೀವ ಬೆದರಿಕೆ ಹಾಕಿದ್ದಾನೆ ಎಂದು ಬಾಲಕಿಯ ತಂದೆ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಘಟನೆ ಸಂಬಂಧ ಪೊಲೀಸ್ ಠಾಣೆಯ ಬಳಿಯೂ ಪ್ರತಿಭಟನೆ ನಡೆಸಲಾಗಿದ್ದು, ಈ ವೇಳೆ ಸ್ನೇಹಿತರೊಂದಿಗೆ ಬಂದ ಆರೋಪಿಯು ಬಾಲಕಿಗೆ ಬೆದರಿಕೆಯೊಡ್ಡಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ವೈದ್ಯನನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
.ಮಣಿಪುರ: ರಾಷ್ಟ್ರಪತಿ ಆಳ್ವಿಕೆ ಹೇರಿಕೆ?.ಉಕ್ರೇನ್ ಸಮರ ಕೊನೆಗೊಳಿಸಲು ಪುಟಿನ್ ಜೊತೆ ಚರ್ಚೆ: ಟ್ರಂಪ್.ತಿ.ನರಸೀಪುರ | ಕುಂಭಮೇಳಕ್ಕೆ ತ್ರಿವೇಣಿ ಸಂಗಮ ಸಜ್ಜು: ವ್ಯವಸ್ಥೆ ಹೇಗಿದೆ? .IND vs ENG T20: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಸೋಲು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.