ಲಖನೌ: ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ನಿಯೋಜಿತರಾಗಿದ್ದ ನಯೀಬ್ ತಹಶೀಲ್ದಾರ್ ಬುಧವಾರ ಬೆಳಿಗ್ಗೆ ತಮ್ಮ ಸರ್ಕಾರಿ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
.ಬೆಂಗಳೂರು | ಪತಿ ವಿರುದ್ಧ ಕಿರುಕುಳದ ಆರೋಪ: ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.
ಸದರ್ ತಹಶೀಲ್ನಲ್ಲಿ ನಿಯೋಜಿತರಾಗಿದ್ದ ರಾಜ್ಕುಮಾರ್, ತಮ್ಮ ಅಧಿಕೃತ ನಿವಾಸದ ಕೋಣೆಯೊಳಗೆ ಬೀಗ ಹಾಕಿಕೊಂಡು ಗುಂಡು ಹಾರಿಸಿಕೊಂಡಿದ್ದಾರೆ. 15-20 ನಿಮಿಷಗಳ ನಂತರ ಕುಟುಂಬಸ್ಥರು ಬಾಗಿಲು ಒಡೆದು ಗಂಭೀರ ಸ್ಥಿತಿಯಲ್ಲಿದ್ದ ರಾಜ್ಕುಮಾರ್ ಅವರನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈಗ ಅವರ ಸ್ಥಿತಿ ಗಂಭೀರವಾಗಿದೆ ಎಂದು ಎಸ್ಪಿ ಅಭಿಷೇಕ್ ಝಾ ಹೇಳಿದ್ದಾರೆ.

ಸದ್ಯಕ್ಕೆ ರಾಜ್ಕುಮಾರ್ ಕೋಣೆಯಲ್ಲಿದ್ದ ಪಿಸ್ತೂಲ್ ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣ ಸಂಬಂಧ ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.