ಲಖನೌ: ಉತ್ತರ ಪ್ರದೇಶದ ಕನೌಜ್ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ ಶನಿವಾರ (ಜ.11) ಕುಸಿದು ಬಿದ್ದಿದೆ ಎಂದು ವರದಿಯಾಗಿದೆ.

ಹಲವರು ಸಿಲುಕಿರುವ ಆತಂಕ ವ್ಯಕ್ತವಾಗಿದೆ. ಈ ಸಂಬಂಧ 'ಎಎನ್ಐ' ಸುದ್ದಿ ಸಂಸ್ಥೆ ಎಕ್ಸ್ನಲ್ಲಿ ವರದಿ ಮಾಡಿದೆ.

ಘಟನೆ ನಡೆಯುತ್ತಿದ್ದಂತೆ, ತುರ್ತು ಸೇವಾ ಘಟಕಗಳು ಸ್ಥಳಕ್ಕೆ ಧಾವಿಸಿವೆ. ಸಂಬಂಧಪಟ್ಟ ಆಡಳಿತಗಳು ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸಿವೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.