ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರಾಖಂಡ: ಕಾಂಗ್ರೆಸ್‌ ತೊರೆದ ಬಿ.ಸಿ.ಖಂಡೂರಿ ಬಿಜೆಪಿಗೆ ಸೇರ್ಪಡೆ

Published 9 ಮಾರ್ಚ್ 2024, 16:13 IST
Last Updated 9 ಮಾರ್ಚ್ 2024, 16:13 IST
ಅಕ್ಷರ ಗಾತ್ರ

ಡೆಹ್ರಾಡೂನ್‌: ಉತ್ತರಾಖಂಡದ ಮುಖ್ಯಮಂತ್ರಿಯಾಗಿದ್ದ ಬಿ.ಸಿ.ಖಂಡೂರಿ ಅವರ ಪುತ್ರ ಮನೀಶ್‌ ಖಂಡೂರಿ ಅವರು ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು.

ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ಶುಕ್ರವಾರ ರಾಜೀನಾಮೆ ನೀಡಿದ್ದ ಮನೀಶ್‌ ಅವರು ಬಿಜೆಪಿ ಕಚೇರಿಯಲ್ಲಿ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್ ಧಾಮಿ, ರಾಜ್ಯ ಘಟಕದ ಅಧ್ಯಕ್ಷ ಮಹೇಂದ್ರ ಭಟ್‌ ಮತ್ತು ಪಕ್ಷದ ರಾಜ್ಯ ಉಸ್ತುವಾರಿ ದುಷ್ಯಂತ್‌ಕುಮಾರ್‌ ಗೌತಮ್ ಸಮ್ಮುಖದಲ್ಲಿ ಶನಿವಾರ ಪಕ್ಷಕ್ಕೆ ಸೇರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT