ಉತ್ತರಕಾಶಿ ಜಿಲ್ಲೆಯಲ್ಲಿ ಮೇಘಸ್ಫೋಟದಿಂದಾಗಿ ಉಂಟಾದ ದಿಢೀರ್ ಪ್ರವಾಹದಿಂದ ಭಟ್ವಾರಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕುಸಿದಿದೆ ಪಿಟಿಐ ಚಿತ್ರ
.
ನಮಗೆ ಪ್ರತಿಯೊಬ್ಬರ ಜೀವವೂ ಮುಖ್ಯ. 24 ಗಂಟೆಯೂ ಹೈ ಅಲರ್ಟ್ ಆಗಿ ಇರುವಂತೆ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ
ಪುಷ್ಕರ್ ಸಿಂಗ್ ಧಾಮಿ ಉತ್ತರಾಖಂಡ ಮುಖ್ಯಮಂತ್ರಿ
ತಮ್ಮ ಸಹೋದ್ಯೋಗಿಗಳಲ್ಲಿ ಕೆಲವರು ಕಣ್ಮರೆಯಾಗಿದ್ದು ಸೇನಾ ಶಿಬಿರಕ್ಕೂ ಹಾನಿಯಾಗಿದೆ. ಆದರೂ ಯೋಧರು ಧೈರ್ಯಗುಂದದೆ ಬದ್ಧತೆಯಿಂದ ಕೆಲಸ ಮಾಡುತ್ತಿದ್ದಾರೆ
ಲೆಫ್ಟಿನೆಂಟ್ ಕರ್ನಲ್ ಮನೀಷ್ ಶ್ರೀವಾಸ್ತವ ರಕ್ಷಣಾ ವಕ್ತಾರ
ಧರಾಲಿಯಲ್ಲಿ 24 ಗಂಟೆಯೊಳಗೆ 27 ಸೆಂ.ಮೀ.ನಷ್ಟು ಮಳೆ ಬಿದ್ದಿದೆ. ಪರ್ವತ ಪ್ರದೇಶಗಳಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಬೀಳುವ ಮಳೆಯ ಪರಿಣಾಮ ಅಗಾಧವಾಗಿರುತ್ತದೆ. ಇಂತಹ ವಿದ್ಯಮಾನಕ್ಕೂ ಹವಾಮಾನ ಬದಲಾವಣೆಗೂ ನಂಟಿದೆ
ಮನೀಷ್ ಶ್ರೇಷ್ಠ ಜಲಶಾಸ್ತ್ರಜ್ಞ ಅಂತರರಾಷ್ಟ್ರೀಯ ಸಮಗ್ರ ಪರ್ವತ ಅಭಿವೃದ್ಧಿ ಕೇಂದ್ರ ನೇಪಾಳ