ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಉತ್ತರಕಾಶಿ ಸುರಂಗ ಕುಸಿತ: ಸಾವು ಗೆದ್ದು ಬಂದ 41 ಕಾರ್ಮಿಕರು

Published 28 ನವೆಂಬರ್ 2023, 15:45 IST
Last Updated 28 ನವೆಂಬರ್ 2023, 15:45 IST
ಅಕ್ಷರ ಗಾತ್ರ

ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ನವೆಂಬರ್ 12ರಿಂದ ಸಿಲುಕಿದ್ದ 41 ಕಾರ್ಮಿಕರನ್ನು ಕೊನೆಗೂ ಯಶಸ್ವಿಯಾಗಿ ಹೊರಗೆ ಕರೆತರಲಾಗಿದೆ. ಜ. 12ರಂದು ಉತ್ತರಕಾಶಿಯ ಸಿಲ್ಕ್ಯಾರಾದಿಂದ ದಾಂಡಲಗಾವ್ ಎಂಬಲ್ಲಿಗೆ ಸಂಪರ್ಕ ಕಲ್ಪಿಸುವ ಸುರಂಗ ಕುಸಿದಿತ್ತು. ಅಂತರರಾಷ್ಟ್ರೀಯ ಸುರಂಗ ತಜ್ಞ ಕ್ರಿಸ್‌ ಕೂಪರ್‌ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಹಲವು ಬಾರಿ ಕಾರ್ಯಾಚರಣೆಗೆ ಅಡ್ಡಿಯಾಗಿತ್ತು. ಕೊನೆಗೆ ಬಿಲ ಗಣಿಗಾರಿಕೆ ತಂತ್ರಜ್ಞಾನ ಬಳಸಿ ಸುರಂಗ ನಿರ್ಮಾಣ ಮಾಡಲಾಗಿದ್ದು, ಎಲ್ಲ ಕಾರ್ಮಿಕರನ್ನು ಸುರಕ್ಷಿತವಾಗಿ ಕರೆ ತರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT