ಲಖನೌ: ಉತ್ತರ ಪ್ರದೇಶದ ವಾರಣಾಸಿ ಜಿಲ್ಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ವಾರಣಾಸಿಯ ಲಚ್ಚಿರಾಂಪುರ ಗ್ರಾಮದ ಅಂಬೇಡ್ಕರ್ ಪ್ರತಿಮೆಗೆ ಕಿಡಿಗೇಡಿಗಳು ಸೋಮವಾರ ತಡರಾತ್ರಿ ಹಾನಿ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
.ಪತ್ರಕರ್ತನ ವರದಿಗೆ ಎಚ್ಚೆತ್ತ ಸರ್ಕಾರ; ಬೆಚ್ಚಿದ ಮಾಫಿಯಾ ಮಾಡಿದ್ದು ಹೀನ ಕೃತ್ಯ.VIDEO; ಡಿಜಿಟಲ್ ಅರೆಸ್ಟ್ ಎಂದರೇನು? ಐಜಿಪಿ ಲೋಕೇಶ್ಕುಮಾರ್ ಮಾಹಿತಿ.
ಈ ಘಟನೆ ಬಗ್ಗೆ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
.‘ಪುಷ್ಪ 2’ ಕಾಲ್ತುಳಿತ ದುರಂತ;ಗಾಯಗೊಂಡ ಬಾಲಕನ ಆರೋಗ್ಯ ವಿಚಾರಿಸಿದ ಅಲ್ಲು ಅರ್ಜುನ್.ಕೊಳವೆಬಾವಿ, ಆರ್ಒ ಘಟಕ ಕಾಮಗಾರಿ ಅಕ್ರಮ ಪ್ರಕರಣ: ಬಿಬಿಎಂಪಿ ದಾಖಲೆ ಜಾಲಾಡಿದ ಇ.ಡಿ.ದೆಹಲಿ ಚುನಾವಣೆ 2025: ‘ಫಿರ್ ಲಾಯೆಂಗೆ ಕೇಜ್ರಿವಾಲ್’ ಎಎಪಿ ಪ್ರಚಾರ ಗೀತೆ ಬಿಡುಗಡೆ.ನಡುಗುವ ಕೈ, ಮೈ.. ತಮಿಳು ನಟ ವಿಶಾಲ್ಗೆ ಏನಾಯಿತು?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.