ನವದೆಹಲಿ: ಉಪರಾಷ್ಟ್ರಪತಿ ಮತ್ತು ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಇಂದು (ಭಾನುವಾರ) ಮುಂಜಾನೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

73 ವರ್ಷದ ಜಗದೀಪ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಅಸ್ವಸ್ಥರಾದ ಕಾರಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ವರದಿಯಾಗಿದೆ.
.ಉತ್ತರ ಪ್ರದೇಶ: ಬೈಕ್ನಲ್ಲಿ ಬಂದ ದುಷ್ಕರ್ಮಿಗಳಿಂದ ಪತ್ರಕರ್ತನ ಹತ್ಯೆ.Champions Trophy Final | ಭಾರತ ಗೆಲುವಿಗಾಗಿ ಅಭಿಮಾನಿಗಳಿಂದ ಪೂಜೆ, ಪ್ರಾರ್ಥನೆ.
ಧನಕರ್ ಅವರನ್ನು ಏಮ್ಸ್ನ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ. ರಾಜೀವ್ ನಾರಂಗ್ ಅವರ ನೇತೃತ್ವದಲ್ಲಿ ವೈದ್ಯರ ತಂಡ ಮೇಲ್ವಿಚಾರಣೆ ಮಾಡುತ್ತಿದೆ ಎಂದು ತಿಳಿದು ಬಂದಿದೆ.

ಧನಕರ್ ಅವರ ಆರೋಗ್ಯ ಇದೀಗ ಸ್ಥಿರವಾಗಿದೆ ಎಂದು ಮೂಲವೊಂದು ತಿಳಿಸಿದೆ.
.ಕ್ಯಾಲಿಫೋರ್ನಿಯಾದ ಅತಿದೊಡ್ಡ ಹಿಂದೂ ದೇವಾಲಯ ಧ್ವಂಸ: ಮೋದಿ ವಿರುದ್ಧ ಅಶ್ಲೀಲ ಬರಹ.Harsil Valley | ಅನುಪಮ ಸೌಂದರ್ಯದ ಹರ್ಸಿಲ್ ಕಣಿವೆ.Body shaming: ಬದಲಾಗುವುದೇ ಸೌಂದರ್ಯದ ವ್ಯಾಖ್ಯಾನ....ಬೀದಿಯಲ್ಲೂ.. ರಂಗದಲ್ಲೂ ಸಹನಾ ದನಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.