ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: ಹಿರಿಯ ರೈತ ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಉಪ ರಾಷ್ಟ್ರಪತಿ

Published 26 ಡಿಸೆಂಬರ್ 2023, 14:55 IST
Last Updated 26 ಡಿಸೆಂಬರ್ 2023, 14:55 IST
ಅಕ್ಷರ ಗಾತ್ರ

ಹಿಸಾರ್(ಹರಿಯಾಣ): ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಹಿರಿಯ ರೈತ ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ್ದಾರೆ.

ಹರಿಯಾಣದ ಹಿಸಾರ್‌ನ ಎಮ್ಮೆಗಳ ಸಂಶೋಧನಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಹಿರಿಯ ರೈತ ಮಹಿಳೆಯ ಪಾದಗಳನ್ನು ಮುಟ್ಟಿ ನಮಸ್ಕರಿಸಿದ ಧನಕರ್, ಅಲ್ಲಿ ಹಾಜರಿದ್ದ ರೈತರಿಗೆ ಹೊಸ ಸಂಸತ್ತಿನ ಕಟ್ಟಡಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT