ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಅಯೋಧ್ಯೆಯಲ್ಲಿ ಗೋದ್ರಾ ರೀತಿ ಅಪಾಯ ಸಾಧ್ಯತೆ: ಹರಿಪ್ರಸಾದ್ ಎಚ್ಚರಿಕೆ

Published 3 ಜನವರಿ 2024, 13:45 IST
Last Updated 3 ಜನವರಿ 2024, 13:45 IST
ಅಕ್ಷರ ಗಾತ್ರ

ರಾಮಮಂದಿರ ಉದ್ಘಾಟನೆ ಧಾರ್ಮಿಕ ಕಾರ್ಯಕ್ರಮ ಅಲ್ಲ. ಇದೊಂದು ರಾಜಕೀಯ ಕಾರ್ಯಕ್ರಮ ಆಗುತ್ತಿದೆ. ಧಾರ್ಮಿಕ ಕಾರ್ಯಕ್ರಮ ಆಗಿದ್ದರೆ ನಾವೆಲ್ಲರೂ ಹೋಗುತ್ತಿದ್ದೆವು’ ಎಂದು ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ಧಾರ್ಮಿಕ ಕಾರ್ಯಕ್ರಮವಾಗಿದ್ದರೆ ಧಾರ್ಮಿಕ ಮುಖಂಡರು ಭಾಗಿ ಆಗಬೇಕಿತ್ತು’ ಎಂದೂ ಹೇಳಿದ ಅವರು ಅಯೋಧ್ಯೆಗೆ ಹೋಗುವವರಿಗೆ ಸರ್ಕಾರವೇ ರಕ್ಷಣೆ ಕೊಡಬೇಕು. ಗೋಧ್ರಾ ದುರಂತದ ರೀತಿ ಮತ್ತೊಮ್ಮೆ ಏನಾದರೂ ಆಗಬಹುದು. ಈ ಬಗ್ಗೆ ನಮಗೆ ಮಾಹಿತಿ ಬರುತ್ತಿದೆ. ಮಾಹಿತಿ ಇದ್ದೇ ಹೇಳುತ್ತಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT