ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೊ: ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ಎಳೆದೊಯ್ದ ಟ್ರಕ್‌

Published 18 ಏಪ್ರಿಲ್ 2024, 5:55 IST
Last Updated 18 ಏಪ್ರಿಲ್ 2024, 5:55 IST
ಅಕ್ಷರ ಗಾತ್ರ

ಹೈದರಾಬಾದ್‌: ಟ್ರಕ್​ವೊಂದು ಬೈಕ್​ಗೆ ಡಿಕ್ಕಿ ಹೊಡೆದು ಚಾಲಕನ ಸಮೇತ ಎಳೆದೊಯ್ದಿರುವ ಘಟನೆ ನಡೆದಿದೆ. ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.‌

ಈ ಘಟನೆ ನಡೆದಿರುವುದು ಹೈದರಾಬಾದ್‌ನಲ್ಲಿ. ಆದರೆ ಬೈಕ್‌ ಸವಾರ ಅಪಾಯದಿಂದ ಪಾರಾಗಿದ್ದಾನೆ. 

ಅಪಘಾತ ಸಂಭವಿಸಿದ ಬಳಿಕ ಬೈಕ್‌ ಸವಾರ ಟ್ರಕ್‌ನ ಬಲಭಾಗದ ಕಿಟಕಿ ಹಿಡಿದು ನಿಂತಿದ್ದಾನೆ. ಚಾಲಕ ಟ್ರಕ್‌ ನಿಲ್ಲಿಸದೇ ಸುಮಾರು ದೂರು ಚಲಾಯಿಸಿದ್ದಾನೆ.

ಕೆಲವರು ಈ ಘಟನೆಯ ವಿಡಿಯೊ ಮಾಡಿದ್ದಾರೆ. ಈ ಸಂಬಂಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT