ನವದೆಹಲಿ: ‘ವಿಕಸಿತ ಭಾರತ– ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ (ಗ್ರಾಮೀಣ) ಕಾಯ್ದೆ–2025ರ (ವಿಬಿ– ಜಿ ರಾಮ್ ಜಿ) ಕರಡು ನಿಯಮಗಳನ್ನು ಸಾರ್ವಜನಿಕರ ಅವಗಾಹನೆಗಾಗಿ ಕೇಂದ್ರ ಸರ್ಕಾರ ಶನಿವಾರ ಪ್ರಕಟಿಸಿದೆ.

ಜುಲೈ 1ರಿಂದ ಕಾನೂನು ಜಾರಿಯಾಗಲಿದೆ ಎಂಬ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ, ಕಾಯ್ದೆಯ ಸೆಕ್ಷನ್ 33 ಮತ್ತು ಇತರ ನಿಬಂಧನೆಗಳ ಅನ್ವಯ ಕರಡು ನಿಯಮಗಳನ್ನು ಪ್ರಕಟಿಸಿದೆ.

ಪ್ರಸ್ತಾವಿತ ನಿಯಮಗಳು, ರಾಷ್ಟ್ರೀಯ ಸ್ಥಾಯಿ ಸಮಿತಿ, ಕೇಂದ್ರೀಯ ಗ್ರಾಮೀಣ ಉದ್ಯೋಗ ಖಾತರಿ ಮಂಡಳಿ, ಆಡಳಿತಾತ್ಮಕ ವೆಚ್ಚಗಳು, ಕುಂದುಕೊರತೆ ನಿವಾರಣೆ, ಕೂಲಿ ಮತ್ತು ನಿರುದ್ಯೋಗ ಭತ್ಯೆ ಮತ್ತಿತರ ಅಂಶಗಳನ್ನು ಒಳಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.