ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಮ ನವಮಿ ಮೆರವಣಿಗೆ: ಹೌರಾದಲ್ಲಿ ಹಿಂಸಾಚಾರ

Published : 30 ಮಾರ್ಚ್ 2023, 16:17 IST
ಫಾಲೋ ಮಾಡಿ
Comments

ಹೌರಾ, ಪಶ್ಚಿಮ ಬಂಗಾಳ: ನಗರದಲ್ಲಿ ಗುರುವಾರ ರಾಮ ನವಮಿ ನಿಮಿತ್ತ ಮೆರವಣಿಗೆ ನಡೆಯುತ್ತಿದ್ದ ಸಂದರ್ಭದಲ್ಲಿ ಎರಡು ಗುಂಪುಗಳ ನಡುವಿನ ಘರ್ಷಣೆ ಹಿಂಸಾಚಾರಕ್ಕೆ ತಿರುಗಿತು.

ಕೆಲ ಕಾರುಗಳು ಹಾಗೂ ಪೊಲೀಸರ ವಾಹನಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದರಲ್ಲದೇ, ನೂರಾರು ಅಂಗಡಿಗಳನ್ನು ಧ್ವಂಸಗೊಳಿಸಿದ್ದಾರೆ. ಘಟನೆಗೆ ಸಂಬಂಧಿಸಿ ಹಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ನಾಲ್ಕು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಿ ಬೆಂಕಿಯನ್ನು ನಂದಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT