ನವದೆಹಲಿ: ಭಾರತದ ಮಹಿಳೆಯರಲ್ಲಿ ವಿಟಮಿನ್ ಡಿ ಕೊರತೆ ಹೆಚ್ಚಾಗಿದೆ. ಅದರಲ್ಲೂ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಲ್ಲಿ ಈ ಸಮಸ್ಯೆ ಹೆಚ್ಚು ಎಂದು ಹೊಸ ಅಧ್ಯಯನ ತಿಳಿಸಿದೆ.

ಏಮ್ಸ್, ಡಯಾಬಿಟಿಸ್ ಫೌಂಡೇಶನ್ ಆಫ್ ಇಂಡಿಯಾ, ನ್ಯಾಷನಲ್ ಡಯಾಬಿಟಿಸ್ ಒಬೇಸಿಟಿ ಮತ್ತು ಕೊಲೆಸ್ಟರಾಲ್ ಫೌಂಡೇಶನ್ನ ಸಹಯೋಗದೊಂದಿಗೆ ಫೋರ್ಟಿಸ್ ಸಿ-ಡಾಕ್ ಈ ಅಧ್ಯಯನ ನಡೆಸಿದೆ. ರಕ್ತದಲ್ಲಿ ಹೆಚ್ಚು ಗ್ಲೂಕೋಸ್ ಅಂಶವಿರುವ ಮಹಿಳೆಯರನ್ನು ವಿಟಮಿನ್ ಡಿ ಕೊರತೆ ಕಾಡುತ್ತಿದೆ. ಇಂತಹವರಲ್ಲಿ ಮೂಳೆಗಳು ಹಾನಿಗೊಳಗಾಗುವ ಪ್ರಮಾಣ ಇತರರಿಗಿಂತ ಹೆಚ್ಚಾಗಿರುತ್ತದೆ.

20ರಿಂದ 60 ವರ್ಷದೊಳಗಿನ 797 ಮಹಿಳೆಯರನ್ನು ಸಂಶೋಧನೆಗೆ ಒಳಪಡಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.