ಇತ್ತೀಚೆಗೆ ನಡೆದ ವಯನಾಡು ಲೋಕಸಭಾ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಸಂಸದೆಯಾಗಿ ಆಯ್ಕೆಯಾಗಿದ್ದರು. ಇಂದು (ಮಂಗಳವಾರ) ನಡೆಯುತ್ತಿರುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಭಾಗಿಯಾಗಿ ಮೊದಲ ಬಾರಿಗೆ ಮತ ಚಲಾಯಿಸಿದರು.
ಪಿಟಿಐ ಚಿತ್ರ
ADVERTISEMENT
ಕಪ್ಪು ಮತ್ತು ಬಂಗಾರ ಬಣ್ಣದ ಅಂಚಿನ ಸೀರೆಯಲ್ಲಿ ಪ್ರಿಯಾಂಕಾ ಗಾಂಧಿ
ಪಿಟಿಐ ಚಿತ್ರ
ಎನ್‌ಡಿಎ ಮೈತ್ರಿಕೂಟದಿಂದ ಉಪರಾಷ್ಟ್ರಪತಿ ಚುನಾವಣೆಯ ಅಭ್ಯರ್ಥಿಯಾಗಿ ಸಿ.ಪಿ. ರಾಧಾಕೃಷ್ಣನ್ ಹಾಗೂ ವಿರೋಧ ಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ನ್ಯಾ. ಸುದರ್ಶನ ರೆಡ್ಡಿ ಕಣಕ್ಕಿಳಿದಿದ್ದಾರೆ.